ನವದೆಹಲಿ: ‘ಸಂಸದ್ ರತ್ನ’ ಪ್ರಶಸ್ತಿ ಸ್ವೀಕರಿಸಲಿರುವ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಆರ್ಜೆಡಿಯ ಮನೋಜ್ ಝಾ ಮತ್ತು ಸಿಪಿಐ-ಎಂನ ಜಾನ್ ಬ್ರಿಟ್ಟಾಸ್ ಸೇರಿದಂತೆ 13 ಸಂಸದರು ಸಂಸದ್ ರತ್ನ ಪ್ರಶಸ್ತಿ 2023ಕ್ಕೆ ನಾಮನಿರ್ದೇಶನಗೊಂಡಿದ್ದಾರೆ. ಇವರಲ್ಲಿ 13 ಸಂಸದರು ಲೋಕಸಭೆಯಿಂದ ಎಂಟು ಮತ್ತು ರಾಜ್ಯಸಭೆಯ ಐವರು, ಮೂವರು ನಿವೃತ್ತ ಸದಸ್ಯರು.
“ಸಂಸದ್ ರತ್ನ ಪ್ರಶಸ್ತಿಗಳನ್ನು ಸ್ವೀಕರಿಸಲಿರುವ ಸಂಸದ ಸಹೋದ್ಯೋಗಿಗಳಿಗೆ ಅಭಿನಂದನೆಗಳು. ಅವರು ತಮ್ಮ ಶ್ರೀಮಂತ ಜ್ಞಾನಗಳಿಂದ ಸಂಸತ್ತಿನ ಕಲಾಪಗಳನ್ನು ಶ್ರೀಮಂತಗೊಳಿಸಲಿ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
Congratulations to the MP colleagues who will be conferred the Sansad Ratna Awards. May they keep enriching parliamentary proceedings with their rich insights. https://t.co/IqMZmLfC1l
— Narendra Modi (@narendramodi) February 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.