ನವದೆಹಲಿ: 23 ಮಿಲಿಯನ್ ಒಟ್ಟು ಚಂದಾದಾರರ ಸಂಖ್ಯೆಯನ್ನು ಹೊಂದಿರುವ ಎಂಟು ಯೂಟ್ಯೂಬ್ ಚಾನೆಲ್ಗಳನ್ನು ಫೇಕ್ ನ್ಯೂಸ್ ಪ್ರಸಾರ ಮಾಡಿದ್ದಕ್ಕಾಗಿ ನಿರ್ಬಂಧಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ, ಲೋಕಸಭಾ ಚುನಾವಣೆ ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ನಕಲಿ ಸುದ್ದಿಗಳನ್ನು ಇವುಗಳು ಪ್ರಸಾರ ಮಾಡುತ್ತಿದ್ದವು ಎನ್ನಲಾಗಿದೆ.
ಈ ಯೂಟ್ಯೂಬ್ ಚಾನೆಲ್ಗಳಲ್ಲಿನ ವೀಡಿಯೋಗಳನ್ನು ಸುಳ್ಳು ಸುದ್ದಿಗಳನ್ನು ಹರಡಿದ್ದಕ್ಕಾಗಿ ಪತ್ರಿಕಾ ಮಾಹಿತಿ ಬ್ಯೂರೋದಿಂದ ಫ್ಯಾಕ್ಟ್ ಚೆಕ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಹಾನ್ ಸಚ್ ದೇಖೋ, ಕ್ಯಾಪಿಟಲ್ ಟಿವಿ, ಕೆಪಿಎಸ್ ನ್ಯೂಸ್, ಸರ್ಕಾರಿ ವ್ಲಾಗ್, ಅರ್ನ್ ಟೆಕ್ ಇಂಡಿಯಾ, SPN9 ನ್ಯೂಸ್, ಎಜುಕೇಶನಲ್ ದೋಸ್ತ್, ವರ್ಲ್ಡ್ಸ್ ಬೆಸ್ಟ್ ನ್ಯೂಸ್ ನಿರ್ಬಂಧಕ್ಕೊಳಪಟ್ಟ ಯೂಟ್ಯೂಬ್ ಚಾನೆಲ್ಗಳಾಗಿವೆ.
A #Youtube Channel with over 𝟏.𝟕 𝐌 subscribers and more than 𝟏𝟖 𝐂𝐫 views is misrepresenting the Indian Army
The individual(s)/organization seen in the videos has no connection with @adgpi in any way.
The individual is not an Army personnel either serving or retired
🧵 pic.twitter.com/tWsUkOWUcw— PIB Fact Check (@PIBFactCheck) August 8, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.