ನವದೆಹಲಿ: 2023ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ಗೆ 15 ಸದಸ್ಯರ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದ ಆಟಗಾರರು.
“ನಾವು ತಂಡದ ಬಗ್ಗೆ ಸಂತೋಷವಾಗಿದ್ದೇವೆ, ನಾವು ತಂಡಕ್ಕೆ ಸಮತೋಲನ ಮತ್ತು ಆಳವನ್ನು ಸೇರಿಸುವ ಏಕೈಕ ಮಾರ್ಗ ಇದಾಗಿದೆ. ನಮ್ಮಲ್ಲಿ 4 ಆಲ್ರೌಂಡರ್ಗಳು, 4 ಸೀಮರ್ಗಳು ಮತ್ತು ಸ್ಪಿನ್ನಿಂಗ್ ಆಯ್ಕೆಗಳೂ ಇವೆ. ಇದು ನಮಗೆ ಉತ್ತಮ ಸಂಯೋಜನೆಯಾಗಿದೆ” ಎಂದು ರೋಹಿತ್ ಶರ್ಮಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Here's the #TeamIndia squad for the ICC Men's Cricket World Cup 2023 🙌#CWC23 pic.twitter.com/EX7Njg2Tcv
— BCCI (@BCCI) September 5, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.