ನವದೆಹಲಿ: ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕರ ಟೀಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅವರು ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು “ತಮಿಳುನಾಡಿನಿಂದ ಏನಾದರೂ ನಿರ್ಮೂಲನೆ ಬೇಕಾದರೆ ಅದು ಡಿಎಂಕೆ” ಎಂದು ಹೇಳಿದರು. ಅಲ್ಲದೇ ಡಿಎಂಕೆ ಅಂದರೆ ಡೆಂಗ್ಯೂ, ಮಲೇರಿಯಾ, ಕೋಸು ಎಂದಿದ್ದಾರೆ.
ಸ್ಟಾಲಿನ್ ವಿರುದ್ಧ ಬಿಜೆಪಿಯ ವಾಗ್ದಾಳಿಯನ್ನು ತೀಕ್ಷ್ಣಗೊಳಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜಸ್ಥಾನ ಮತ್ತು ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಇಂಡಿ ಅಲಯನ್ಸ್ ಅನ್ನು ಗುರಿಯಾಗಿಸುವ ಸೂಚನೆ ನೀಡಿದ್ದಾರೆ. , ಹೊಸದಾಗಿ ರೂಪುಗೊಂಡ ಬಿಜೆಪಿ ವಿರೋಧಿ ಮೈತ್ರಿಕೂಟ ಇಂಡಿ ಅಲಯನ್ಸ್ ಹಿಂದೂ ಧರ್ಮವನ್ನು ದ್ವೇಷಿಸುತ್ತದೆ ಮತ್ತು ಭಾರತದ ಪರಂಪರೆಯ ಮೇಲೆ ಆಕ್ರಮಣ ಮಾಡುತ್ತದೆ ಎಂದು ಶಾ ಆರೋಪಿಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ಸಿನ ಆಚಾರ್ಯ ಪ್ರಮೋದ್ ಕೃಷ್ಣಮ್ ಅವರು ಕೂಡ ಟ್ವಿಟ್ ಮಾಡಿ ಡಿಎಂಕೆಯನ್ನು ಡೆಂಗ್ಯೂ, ಮಲೇರಿಯಾ, ಕುಷ್ಟರೋಗ ಎಂದು ವ್ಯಾಖ್ಯಾನಿಸಿದ್ದಾರೆ.
D-डेंगू M-मलेरिया K-कुष्ठ रोग= DMK
— Acharya Pramod (@AcharyaPramodk) September 7, 2023
If something needs eradication from Tamil Nadu, it is the DMK.
D – Dengue
M – Malaria
K – KosuGoing forward, we are sure that people will associate these deadly diseases with DMK.
Here is my detailed rebuttal to TN CM Thiru @mkstalin avl’s press statement today. pic.twitter.com/sg6Pmp1nTv
— K.Annamalai (@annamalai_k) September 7, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.