ನವದೆಹಲಿ: ಛತ್ತೀಸ್ಗಢ ಮತ್ತು ಮೀಜೋರಾಂನಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮೋದಿ, ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ.
“ಮಿಜೋರಾಂ ಜನತೆ ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಕೋರುತ್ತೇನೆ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸಲು ಒತ್ತಾಯಿಸುತ್ತೇನೆ” ಎಂದಿದ್ದಾರೆ.
“ಇಂದು ಛತ್ತೀಸ್ಗಢದಲ್ಲಿ ಪ್ರಜಾಪ್ರಭುತ್ವದ ಪವಿತ್ರ ಹಬ್ಬ. ವಿಧಾನಸಭಾ ಚುನಾವಣೆಯ ಮೊದಲ ಹಂತದ ಎಲ್ಲಾ ಮತದಾರರು ತಮ್ಮ ಮತ ಚಲಾಯಿಸಿ ಈ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ನಾನು ವಿನಂತಿಸುತ್ತೇನೆ. ಈ ಸಂದರ್ಭದಲ್ಲಿ ಪ್ರಥಮ ಬಾರಿಗೆ ಮತ ಚಲಾಯಿಸಿದ ರಾಜ್ಯದ ಎಲ್ಲಾ ಯುವ ಮಿತ್ರರಿಗೆ ನನ್ನ ವಿಶೇಷ ಅಭಿನಂದನೆಗಳು” ಎಂದಿದ್ದಾರೆ.
I call upon the people of Mizoram to vote in record numbers. I particularly urge the young and first time voters to exercise their franchise and strengthen the festival of democracy.
— Narendra Modi (@narendramodi) November 7, 2023
छत्तीसगढ़ में आज लोकतंत्र के पावन उत्सव का दिन है। विधानसभा चुनाव के पहले चरण के सभी मतदाताओं से मेरा अनुरोध है कि वे अपना वोट जरूर डालें और इस उत्सव के भागीदार बनें। इस अवसर पर पहली बार वोट डालने वाले राज्य के सभी युवा साथियों को मेरी विशेष बधाई!
— Narendra Modi (@narendramodi) November 7, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.