ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪ್ರಸ್ತುತ ಯೋಧರು ಮತ್ತು ಉಗ್ರರ ನಡುವೆ ಎರಡು ಪ್ರತ್ಯೇಕ ಎನ್ಕೌಂಟರ್ಗಳು ನಡೆಯುತ್ತಿದ್ದು, ಇದರಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಒರ್ವ ಉಗ್ರ ಸಾವನ್ನಪ್ಪಿದ್ದಾನೆ.
ಹಂಡ್ವಾರದ ಹಫ್ರದಾ ಪ್ರದೇಶದಲ್ಲಿ ಒಂದು ಎನ್ಕೌಂಟರ್ ನಡೆಯುತ್ತಿದ್ದು, ಇದರಲ್ಲಿ ಮೂವರು ಹುತಾತ್ಮರಾಗಿದ್ದಾರೆ. ಕ್ರುಸಾನ್ ಪ್ರದೇಶದಲ್ಲಿ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಒರ್ವ ಉಗ್ರ ಮೃತನಾಗಿದ್ದು, ಆತನಿಂದ ಎಕೆ-47 ರೈಫಲ್ ವಶಪಡಿಸಿಕೊಳ್ಳಲಾಗಿದೆ.
ಭಾನುವಾರ ಪುಲ್ವಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ಥಾನ ಮೂಲದ ಜೈಶೇ-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.