ನವದೆಹಲಿ: ರಾಷ್ಟ್ರದ ಪ್ರತಿಯೊಂದು ಭಾಗದಲ್ಲಿ, ವಿಶೇಷವಾಗಿ ಶ್ರೇಣಿ -2 ಮತ್ತು 3 ನಗರಗಳಲ್ಲಿನ ಯುವ ಶಕ್ತಿಯ ಬಗ್ಗೆ ಸರ್ಕಾರವು ಹೆಮ್ಮೆಪಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎಕ್ಸ್ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ನಲ್ಲಿ ಸರಣಿ ಪೋಸ್ಟ್ ಮಾಡಿರುವ ಮೋದಿ, “ನಮ್ಮದು ಸ್ಟಾರ್ಟ್ಅಪ್ಗಳು ಮತ್ತು ಸಂಪತ್ತು ಸೃಷ್ಟಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸುವ ಸರ್ಕಾರ” ಎಂದು ನವೋದ್ಯಮಿಗಳಿಗೆ ಮತ್ತು ಉದ್ಯಮಿಗಳಿಗೆ ಹೇಳಿದ್ದಾರೆ.
ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ವಿಶೇಷ ಸಂಪರ್ಕ ಅಭಿಯಾನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನವೋದ್ಯಮಿಗಳು ಮತ್ತು ತಂತ್ರಜ್ಞರು, ಅಟಲ್ ಇನ್ನೋವೇಶನ್ ಮಿಷನ್, ಸ್ಟಾರ್ಟ್-ಅಪ್ ಇಂಡಿಯಾ, ಸ್ಟ್ಯಾಂಡ್-ಅಪ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳು ಭಾರತದ ಆರ್ಥಿಕತೆಯ ಪರಿವರ್ತನೆಗೆ ಕಾರಣವಾಗಿವೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ಎಕ್ಸ್ ಪೋಸ್ಟ್ ಮಾಡಿ ಇವರ ಪರಿಶ್ರಮವನ್ನು ಕೊಂಡಾಡಿದ್ದಾರೆ.
ಕಾರ್ಯಕ್ರಮದಲ್ಲಿ ನವೋದ್ಯಮಿಗಳು ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಮತ್ತು ರಾಜೀವ್ ಚಂದ್ರಶೇಖರ್ ಅವರೊಂದಿಗೆ ಸಂವಾದ ನಡೆಸಿದರು.
Agree with you, Rohan! India’s recent strides in the space sector has been appreciated by the entire world. Our Government has and will continue to make every possible effort to transform the crucial space and geospatial sectors. https://t.co/bmnEJslURM
— Narendra Modi (@narendramodi) May 22, 2024
India is the place to be!
Your decision to return to India has truly paid off, Nitin! Due to the reforms of the last decade, a lot of people have been encouraged to innovate here. I have always invited the world to invest in India! https://t.co/7jnwqi0kuQ
— Narendra Modi (@narendramodi) May 22, 2024
Sunil Ji, I completely agree with you on this. The transformation in India’s mobile phone and electronics industry is truly remarkable. It is a testament to India’s potential and the proactive steps taken in the last few years to realise it. https://t.co/8lovSHgcE9
— Narendra Modi (@narendramodi) May 22, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.