ನವದೆಹಲಿ: ಗುಜರಾತ್ ಮಾದರಿಯಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಲಹೆಯ ರೂಪದಲ್ಲಿ ಪತ್ರ ಬರೆದಿದೆ.
ದಾದ್ರಿ ಪ್ರಕರಣಕ್ಕೂ ಮುನ್ನವೇ ಈ ಪತ್ರ ಪ್ರಧಾನಿ ಕಚೇರಿಯಿಂದ ಹೊರಡಿಸಲಾಗಿದ್ದು, ತನ್ನ ಸಲಹಾ ಪತ್ರವನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರ ಕೋರಿದೆ.
ಆದರೆ ಗೋಹತ್ಯೆ ವ್ಯವಹಾರಗಳನ್ನು ನಿರ್ವಹಿಸುತ್ತಿರುವ ಕೃಷಿ ಖಾತೆ ರಾಜ್ಯ ಸಚಿವ ಸಂಜೀವ್ ಕುಮಾರ್ ಬಾಲ್ಯಾನ್ ಈ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.