ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅ.10 ರಿಂದ ಅ.13 ರ ವರೆಗೆ ಎತ್ತಿನಹೊಳೆ ಯೋಜನೆ ವಿರೋಧಿಸಿ ಹಮ್ಮಿಕೊಂಡಿರುವ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಲಿರುವುದರಿಂದ ಸದ್ರಿ ದಿನಗಳಲ್ಲಿ ಮೊಬೈಲ್ ದೂರವಾಣಿಯಲ್ಲಿ ಲಭ್ಯರಿರುವುದಿಲ್ಲ.
ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಹಾಗೂ ಈ ದಿನಗಳಲ್ಲಿ ತುರ್ತು ಸಂದರ್ಭದಲ್ಲಿ ದೂರವಾಣಿ ಸಂಖ್ಯೆ : (0824) 2421570, 2444319 ನ್ನು ಸಂಪರ್ಕಿಸುವಂತೆ ಲೋಕಸಭಾ ಸದಸ್ಯರ ಕಚೇರಿ ಪ್ರಕಟಣೆಯು ತಿಳಿಸಿರುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.