ಸೋನೆಪತ್: ಬಿಹಾರ ವಿಧಾನಸಭೆ ಚುನಾವಣೆ ಸಂಬಂಧ ಸ್ಥಗಿತಗೊಂಡಿದ್ದ ಮೂರು ಹೆದ್ದಾರಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ ನಿಡಿದ್ದಾರೆ.
ಸುಮಾರು 32 ಸಾವಿರ ಕೋಟಿ ರೂ. ವೆಚ್ಚದಲ್ಲಿ ಹರಿಯಾಣದ ಮೂರು ಹೆದ್ದಾರಿ ಯೋಜನೆಗೆ ಸೋನೆಪತ್ನಲ್ಲಿ ಚಾಲನೆ ನೀಡಿದ್ದು, ಒಟ್ಟು 4 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.
ಸೇತು ಭಾರತಂ, ಭಾರತ್ಮಾಲಾ ಮತ್ತು ಸಾಗರ್ಮಾಲಾ ಯೋಜನೆ, ಹೆದ್ದಾರಿ, ಸೇತುವೆ ಸೇರಿದಂತೆ 4 ಲಕ್ಷ ಕೋಟಿ ರೂ. ಯೋಜನೆಗಳಿಗೆ ಸಂಬಂಧಿತ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ಮೋದಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.