ಬಂಟ್ವಾಳ : ಹರೀಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಸ್ತುವಾರಿ ಸಚಿವ ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್,ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್,ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ , ಜಿತೇಂದ್ರ ಕೊಟ್ಟಾರಿ, ಜಗದೀಶ್ ಶೇಣವ, ಶರಣ್ ಪಂಪ್ ವೆಲ್, ಉಳಿಪಾಡಿಗುತ್ತು ರಾಜೇಶ್ ನಾಯ್ಕ್, ರುಕ್ಮಯ್ಯ ಪುಜಾರಿ, ವಿಕಾಸ್ ಪುತ್ತಾರು ಅವರ ಮನೆಗೆ ತೆರಳಿ ಸಾಂತ್ವಾನ ಹೇಳಿದರು . ಅಲ್ಲದೇ ಸಂಘ-ಪರಿವಾರದ ಕಡೆಯಿಂದ 10ಲಕ್ಷ ರೂ ಪರಿಹಾರದ ಘೋಷಣೆಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.