ನವದೆಹಲಿ: ಈ ವರ್ಷ ಉತ್ತಮ ಪ್ರದರ್ಶನ ನೀಡಿರುವ ಭಾರತದ ಆಫ್-ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 2015ರ ವರ್ಷಾಂತ್ಯದ ಐಸಿಸಿ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನವನ್ನು ಗಳಿಸಿದ್ದಾರೆ.
1973ರಲ್ಲಿ ಬಿಶನ್ ಬೇಡಿ ಬಳಿಕ ಈ ಸಾಧನೆಯನ್ನು ಮಾಡಿದ ಭಾರತದ ಮೊದಲ ಸಿನ್ನರ್ ಎಂಬ ಹೆಗ್ಗಳಿಕೆಗೆ ಅಶ್ವಿನ್ ಪಾತ್ರರಾಗಿದ್ದಾರೆ. ಈ ವರ್ಷ ಆಡಿದ 8 ಟೆಸ್ಟ್ ಕ್ರಿಕೆಟ್ನಲ್ಲಿ ಅಶ್ವಿನ್ 62 ವಿಕೆಟ್ಗಳನ್ನು ಕಬಳಿಸಿದ್ದಾರೆ.
ಇತ್ತೀಚಿಗಷ್ಟೇ ಅಶ್ವಿನ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ನಂ.1 ಪಟ್ಟಕ್ಕೇರಿದ್ದರು. ಅಲ್ರೌಂಡರ್ ಪಟ್ಟಿಯಲ್ಲೂ ಅಶ್ವಿನ್ ಅಗ್ರಸ್ಥಾನದಲ್ಲಿದ್ದಾರೆ. ರವೀಂದ್ರ ಜಡೇಜಾ ಅವರೂ ಆರನೇ ಸ್ಥಾನ ಪಡೆದುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.