ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಅರ್ಚಕನೊಬ್ಬನ ಅಮಾನುಷ ಕೊಲೆಯನ್ನು ಖಂಡಿಸಿರುವ ಖ್ಯಾತ ಲೇಖಕಿ ತಸ್ಲೀಮಾ ನಸ್ರೀನ್, ಕಟ್ಟಾ ಇಸ್ಲಾಂವಾದಿಗಳು ಬಾಂಗ್ಲಾದಲ್ಲಿ ಹಿಂದೂಗಳು ಇರಬಾರದು ಎಂದು ಬಯಸುತ್ತಿದ್ದಾರೆ ಎಂದಿದ್ದಾರೆ.
ಭಾನುವಾರ ಮನೆಯಲ್ಲೇ ದೇಗುಲದ ಅರ್ಚಕರ ಹತ್ಯೆಯಾಗಿದೆ. ಈ ಹತ್ಯೆಯ ಹೊಣೆಯನ್ನು ಇಸಿಸ್ ಸಂಘಟನೆ ಹೊತ್ತುಕೊಂಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಇಸಿಸ್, ಸಣ್ಣ ಅಸ್ತ್ರಗಳನ್ನು ಬಳಸಿ ಖಲೀಫತ್ ಸೈನಿಕರು ಈ ದಾಳಿ ನಡೆಸಿದ್ದಾರೆ ಎಂದಿದ್ದಾರೆ.
ಈ ದಾಳಿಯನ್ನು ಖಂಡಿಸಿರುವ ತಸ್ಲೀಮಾ ನಸ್ರೀನ್, ಕ್ರೇಜಿ ಇಸ್ಲಾಂವಾದಿಗಳು ಬಾಂಗ್ಲಾದಲ್ಲಿ ಹಿಂದೂಗಳನ್ನು ಬಯಸುತ್ತಿಲ್ಲ ಎಂದು ಟೀಕಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.