ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯ ಅನಂತ್ ಕುಮಾರ್ ಹೆಗ್ಡೆಯವರು ಭಯೋತ್ಪಾದನೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕೇಂದ್ರ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ಈ ಜಗತ್ತಲ್ಲಿ ಇಸ್ಲಾಂ ಧರ್ಮ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ಭಯೋತ್ಪಾದನೆ ಇರುತ್ತದೆ. ಅದನ್ನು ತೊಡೆದು ಹಾಕಲು ಸಾಧ್ಯವಿಲ್ಲ ಎಂದಿದ್ದಾರೆ.
ಭಯೋತ್ಪಾದನೆಯನ್ನು ತೊಡೆದು ಹಾಕಬೇಕೆಂದರೆ ಇಸ್ಲಾಂನ್ನು ನಿರ್ಮೂಲನೆ ಮಾಡಬೇಕು ಎಂದಿದ್ದಾರೆ.
ಅವರ ಈ ಮಾತು ಇದೀಗ ಭಾರೀ ವಿವಾದವನ್ನು ಸೃಷ್ಟಿಸಿದ್ದು, ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಹೆಗ್ಡೆ ಮತ್ತು ಬಿಜೆಪಿ ವಿರುದ್ಧ ಮುಗಿ ಬಿದ್ದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.