ಬಂಟ್ವಾಳ : ತುಂಬೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ ತಾರಕ ಯಜ್ಞದ ಆಮಂತ್ರಣ ಪತ್ರಿಕೆ ಬಿಡುಗಡೆಯು ತುಂಬೆ ಶಾರದಾ ಮಹೋತ್ಸವ ಕಟ್ಟಡ ದಲ್ಲಿ ನಡೆಯಿತು ವೇದಿಕೆ ಯಲ್ಲಿ ಅಧ್ಯಕ್ಷರಾದ ಉಮೇಶ್ ಸುವರ್ಣ , ಕೊಡಮಣ್ಣು ಕಾಂತಪ್ಪ ಶೆಟ್ಟಿ , ಅರುಣ್ ಕುಮಾರ್ ಶೆಟ್ಟಿ ನುಳಿಯಾಲ್ ಗುತ್ತು , ತಾರಾನಾಥ್ ಕೊಟ್ಟಾರಿ , ಹೆಚ್ ರಾಘವೇಂದ್ರ ರಾವ್ ಮತ್ತಿತರರು ಉಪಸ್ತಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.