ವಿಜಯಪುರ : ಕಾನೂನು ಬಾಹಿರವಾಗಿ 10ನೇ ತರಗತಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಬೆಳಕಿಗೆ ಬಂದಿದೆ. ಈ ವಿಷಯದ ತಿಳಿಯುತ್ತಿದ್ದಂತೆ ವಿದ್ಯಾರ್ಥಿ, ಪೋಷಕರಲ್ಲಿ ಆತಂಕ ಮನೆಮಾಡಿದೆ.
ಮುದ್ದೇಬಿಹಾಳ ಬಿಇಓ ಬಿಎಸ್ ಹೊಸೂರು ಅವರನ್ನು ಈ ಸಂಬಂಧ ಅಮಾನತು ಮಾಡಲಾಗಿದೆ ಎಂದು ಯಶೋದ ಭೋಪಯ್ಯ ತಿಳಿಸಿದ್ದಾರೆ. ಬಿಇಓ ಅವರಿಂದ ಕರ್ತವ್ಯಲೋಪವಾಗಿದ್ದು ಅವರನ್ನು ಅಮಾನತು ಮಾಡಲಾಗಿದೆ.
ಆದರೆ ಯಾವುದೇ ಪತಿಕೆ ಸೋರಿಕೆ ಯಾಗಿಲ್ಲ, ಈ ಬಗ್ಗೆ ಸೀಲ್ ಗಳನ್ನು ಪರೀಕ್ಷಿಸಲಾಗಿದೆ. ಈ ಕುರಿತು ಆತಂಕ ಬೇಡ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.