ಜಮ್ಮು: ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರು ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಜಮ್ಮುವಿನ ರಾಜಭವನದಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ಬಿಗಿ ಭದ್ರತೆಯೊಂದಿಗೆ ನಡೆದಿದೆ.
ಜಮ್ಮು-ಕಾಶ್ಮೀರ ಗವನರ್ ಎನ್ಎನ್ ವೋಹ್ರಾ ಪ್ರತಿಜ್ಞಾವಿಧಿ ಬೋಧನೆಯಲ್ಲಿ ಪ್ರಮಾಣವಚನ ಸಮಾರಂಭ ನಡೆಯಿತು. ಮೆಹಬೂಬ ಮುಫ್ತಿ ಜಮ್ಮು ಕಾಶ್ಮೀರದ 13ನೇ ಮುಖ್ಯಮಂತ್ರಿಯಾಗಿದ್ದು, ಸಂಪುಟದಲ್ಲಿ 16 ಮಂದಿ ಸಚಿವರು, 8 ಶಾಸಕರೊಂದಿಗೆ ಅಧಿಕಾರ ನಡೆಸಲಿದ್ದಾರೆ. ಬಿಜೆಪಿಯ ಇಬ್ಬರು ಸಚಿವರಿಗೆ ವಿಶೇಷ ಅಧಿಕಾರ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.