ನವದೆಹಲಿ: ತೈಲ ಕಂಪೆನಿಗಳು ಸೋಮವಾರ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ ರೂ. 2.19 ರೂಪಾಯಿಯನ್ನು ಏರಿಕೆ ಮಾಡಿದೆ, ಡಿಸೇಲ್ ಬೆಲೆಯಲ್ಲಿ 98 ಪೈಸೆ ಏರಿಕೆಯಾಗಿದೆ.
ಎಪ್ರಿಲ್ 4-5 ರ ಮಧ್ಯರಾತ್ರಿಯಿಂದ ಈ ನೂತನ ಪರಿಷ್ಕೃತ ದರ ಜಾರಿಗೆ ಬಂದಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್ ಬೆಲೆ ಹಾಗೂ ಯುಎಸ್ ಡಾಲರ್ ಎಕ್ಸ್ಚೇಂಜ್ ರೇಟ್ ಹೆಚ್ಚಾದ ಹಿನ್ನಲೆಯಲ್ಲಿ ಈ ಬೆಲೆ ಏರಿಕೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.