ಬಂಟ್ವಾಳ : ಶ್ರೀ ರಾಮ ಹಿರಿಯ ಪ್ರಾಥಮಿಕ ಶಾಲೆ ಅರ್ಕುಳ ಇದರ 7 ನೇ ತರಗತಿಯ ವಿದ್ಯಾರ್ಥಿಗಳ ಬಿಳ್ಕೊಡುಗೆ ಸಮಾರಂಭದಲ್ಲಿ ಶಾಲಾ ಆಡಳಿತ ಮಂಡಳಯು ವಿದ್ಯಾರ್ಥಿಗಳ ಕಲಿಕೆ , ನಡತೆಯನ್ನು ಪರಿಗಣಿಸಿ 7 ನೇ ತರಗತಿಯ ಇಬ್ಬರು ವಿದ್ಯಾರ್ಥಿ ಗಳನ್ನು ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಪ್ರಶಸ್ತಿಯನ್ನು ಟಿ. ಅನುಷಾ ಮತ್ತು ಮನಿಷಾ ರವರಿಗೆ ಪ್ರದಾನ ಮಾಡಿದರು .
ಸಮಾರಂಭದಲ್ಲಿ ಶಾಲಾ ಅದ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ , ಶಾಲಾ ಸಂಚಾಲಕರಾದ ಅರ್ಕುಳ ಗೋವಿಂದ ಶೆಣೈ , ಶಾಲಾ ಮುಖ್ಯ ಶಿಕ್ಷಕ ಕೆ ದೇವದಾಸ್ , ಶಿಕ್ಷಕ – ರಕ್ಷಕ ಸಂಘದ ಅದ್ಯಕ್ಷರಾದ ಲಕ್ಷ್ಮಣ್ ಕುಂಪಣಮಜಲು, ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.