ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೆ ತರುವಂತೆ ಒತ್ತಾಯಿಸುವ ಸಲುವಾಗಿ ಕನ್ನಡ ಪರ ಸಂಘಟನೆಗಳ ನಿಯೋಗ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಶನಿವಾರ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗ, 30 ದಿನಗಳಲ್ಲಿ ಮೇಕೆದಾಟು ಯೋಜನೆಗೆ ಶಿಲಾನ್ಯಾಸ ನೆರವೇರಿಸುವಂತೆ ಒತ್ತಾಯಿಸಿದೆ.
ಅಲ್ಲದೇ ಬಂದ್ಗೆ ಸಂಪೂರ್ಣ ಸಹಕಾರ ನೀಡಿದಕ್ಕಾಗಿ ಸರ್ಕಾರ ಮತ್ತು ಜನತೆಗೆ ಧನ್ಯವಾದವನ್ನು ಸಲ್ಲಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.