ವಿಶ್ವಸಂಸ್ಥೆ: ಭಾರತ ಸೇರಿದಂತೆ 175 ದೇಶಗಳು ಹವಮಾನ ವೈಪರೀತ್ಯದ ಪ್ಯಾರೀಸ್ ಒಪ್ಪಂದಕ್ಕೆ ಶುಕ್ರವಾರ ನ್ಯೂಯಾರ್ಕ್ನಲ್ಲಿನ ವಿಶ್ವಸಂಸ್ಥೆಯ ಪ್ರಧಾನ ಕಾರ್ಯಾಲಯದಲ್ಲಿ ಸಹಿ ಹಾಕಿವೆ.
‘ಅಂತಾರಾಷ್ಟ್ರೀಯ ಭೂಮಿ ತಾಯಿ ದಿನಾಚರಣೆ’ಯ ಅಂಗವಾಗಿ ನಿನ್ನೆ ನಡೆದ ಸಮಾರಂಭದಲ್ಲಿ ಭಾರತ, ಚೀನಾ, ಯುಎಸ್ ಸೇರಿದಂತೆ ೧೭೫ ದೇಶಗಳು ಸಹಿ ಹಾಕಿವೆ.
ಈ ಮೂಲಕ ಹಸಿರು ಮನೆ ಅನಿಲ ಸೋರಿಕೆಯನ್ನು ತಡೆದು ಹವಮಾನ ವೈಪರೀತ್ಯವನ್ನು ತಡೆಗಟ್ಟಲು ಅಭಿವೃದ್ಧಿ ಹೊಂದಿದ ಮತ್ತು ಅಭಿವೃದ್ಧಿ ಶೀಲ ದೇಶಗಳು ಒಟ್ಟು ಸಏರಿ ಕಾರ್ಯನಿರ್ವಹಿಸಲು ಮುಂದಾಗಿವೆ.
ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.