ಬೆಳ್ತಂಗಡಿ : ತಾಲೂಕಿನ ನಡ ಗ್ರಾಮದ ಶ್ರೀ ಮಂಜುನಾಥ ನವಜೀವನ ಸಮಿತಿಯ ಸದಸ್ಯ ಜಯರಾಮ ನಲ್ಕೆ ಅವರ ಹೊಸ ಮನೆ ರಚನೆಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ರೂ.15,000 ಸಹಾಯಧನ ಮಂಜೂರು ಮಾಡಿದ್ದು, ಈ ಮೊತ್ತವನ್ನು ತಾಲೂಕಿನ ಯೋಜನಾಕಾರಿ ರೂಪಾ ಜಿ. ಜೈನ್ ವಿತರಿಸಿದರು. ಈ ಸಂದರ್ಭ ಬೆಳ್ತಂಗಡಿ ವಲಯ ಮೇಲ್ವಿಚಾರಕ ಸುರೇಶ್ ಗೌಡ, ಸ್ಥಳೀಯರಾದ ಶ್ಯಾಮ್ ಸುಂದರ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.