ಮಂಗಳೂರು : ಸಿಇಟಿ ಪ್ರಶ್ನೆಗಳ ಉತ್ತರಗಳನ್ನು ವಿಕಾಸ್ ಕಾಲೇಜು ತನ್ನ www.vikascollege.com/cet2016 ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿ ಮತ್ತು ಪೋಷಕರಿಗೆ ಎಷ್ಟು ಅಂಕಗಳಿಸಬಹುದು ಎಂದು ತಿಳಿಯಲು ಸಹಕಾರಿಯಾಗಲಿದೆ.
ಅಲ್ಲದೇ ಕಾಮೆಡ್-ಕೆ ಗೆ ನಡೆಯಲಿರುವ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಸಹಕಾರಿಯಾಗುವಂತೆ 4 ಮಾದರಿ ಪಶ್ನೆ ಪತ್ರಿಕೆಗಳನ್ನು ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.