ಬೆಳ್ತಂಗಡಿ : ನೇತ್ರಾವತಿ ನದಿ ತಿರುವು ಯೋಜನೆಯನ್ನು ವಿರೋಧಿಸಿ ಮೇ. 16 ರಂದು ನಡೆಯುವ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಗೂ ಮೇ. 19 ರಂದು ನಡೆಯಲಿರುವ ದ. ಕ ಜಿಲ್ಲಾ ಬಂದ್ಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಬೆಂಬಲ ವ್ಯಕ್ತಪಡಿಸಿದೆ.
ದ.ಕ ಜಿಲ್ಲೆಗೆ ಮಾರಕವಾಗುವ ಯೋಜನೆ ವಿರೋಧಿಸಿ ಸರಕಾರಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ನಡೆಯಲಿರುವ ಈ ಪ್ರತಿಭಟನೆಗೆ ಸಾರ್ವಜನಿಕರು ಸಹಕರಿಸಬೇಕೆಂದು ಬೆಳ್ತಂಗಡಿ ಬಿ.ಜೆ.ಪಿ ಪತ್ರಿಕಾ ಪ್ರಕಟನೆ ಮೂಲಕ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.