ಬೆಂಗಳೂರು: ಬೆಂಗಳೂರಿನ ನಗರ ರೈಲ್ವೆ ನಿಲ್ದಾಣವನ್ನು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದ್ದು , ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅಧಿಕೃತವಾಗಿ ಹೆಸರನ್ನು ಘೋಷಿಸಿದ್ದಾರೆ.
ಇದೇ ವೇಳೆ ಅರಸೀಕೆರೆ-ತುಮಕೂರು, ಯಲಹಂಕ-ಪೆನುಕೊಂಡ, ಹುಬ್ಬಳ್ಳಿ-ಚಿಕ್ಜಾಜೂರು ರೈಲು ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.