ನವದೆಹಲಿ: ಎಲ್ಲಾ ಚುನಾವಣೆಗಳಲ್ಲೂ ಸೋಲಿನ ಕಹಿ ಅನುಭವ ಪಡೆಯುತ್ತಿರುವ ಕಾಂಗ್ರೆಸ್ ಐಡೆಂಟಿಟಿ ಸಮಸ್ಯೆಯನ್ನು ಎದುರಿಸುವತ್ತ ದಾಪುಗಾಲು ಇಡುತ್ತಿದೆ. ಈ ಹಿನ್ನಲೆಯಲ್ಲಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಆದಷ್ಟು ಬೇಕು ನೀಡಬೇಕು ಎಂದು ಒತ್ತಾಯಗಳು ಕೇಳಿಬರುತ್ತಿವೆ.
ರಾಹುಲ್ ಗಾಂಧಿ ಅಧ್ಯಕ್ಷರಾಗುವ ಪ್ರಕ್ರಿಯೆಯನ್ನು ಯಾರಿಂದಲು ತಡೆಯಲು ಸಾಧ್ಯವಿಲ್ಲ, ಅವರು ಅಧ್ಯಕ್ಷರಾಗಿಯೇ ಆಗುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಪಿಸಿ ಚೋಕೋ ಹೇಳಿಕೊಂಡಿದ್ದಾರೆ.
ಸೋನಿಯಾ, ರಾಹುಲ್ ನೇತೃತ್ವದಲ್ಲಿ ಸಓಲಿನ ಪರಾಮರ್ಶೆ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.
ರಾಹುಲ್ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಸೋತರೂ ಅವರೇ ಪಕ್ಷದ ಅಧ್ಯಕ್ಷರಾಗಬೇಕು ಎಂಬ ಒಲವು ಹಲವು ಕಾಂಗ್ರೆಸ್ಸಿಗರದ್ದು. ಕುಟುಂಬ ನಿಷ್ಠೆ ಎನ್ನುವುದು ಇದಕ್ಕೆ ಇರಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.