Thursday, June 2nd, 2016
News13
ಬೆಳ್ತಂಗಡಿ : ರಾಜ್ಯ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಅವರು ಜೂ. 4 ರಂದು ಅಪರಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ತಾಲೂಕು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.