ಬೆಂಗಳೂರು: ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಸಸ್ಯಗಳನ್ನು ನೆಡುವ ಮಿಶನ್ನ್ನು ಆರಂಭಿಸಿದೆ. ದೊಡ್ಡ ಪ್ರಮಾಣದಲ್ಲಿ ಅರಣ್ಯನಾಶ ಎದುರಾಗಿದ್ದು, ಇದನ್ನು ಕೊನೆಗೊಳಿಸಲು 8 ಕೋಟಿ ಸಸಿಗಳನ್ನು ನೆಡಲಿದೆ.
ಈ ಮಾನ್ಸೂನ್ನಲ್ಲಿ ಸ್ಥಳೀಯರು ಮತ್ತು ಮಧ್ಯಸ್ಥಗಾರರ ನೆರವಿನೊಂದಿಗೆ ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಈ ಕಾರ್ಯಕ್ರಮ ನಡೆಸಲಾಗುವುದು. ಅರಣ್ಯ ಪ್ರದೇಶಗಳಲ್ಲಿ 5.5 ಕೋಟಿ ಮರಗಳು ಹಾಗೂ ಅರಣ್ಯೇತರ ಪ್ರದೇಶಗಳಲ್ಲಿ 3.5 ಕೋಟಿ ಮರಗಳನ್ನು ನೆಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.