ಮಂಗಳೂರು : ಶಾರದಾ ವಿದ್ಯಾಲಯದಲ್ಲಿ ಪ್ರತಿ ಭಾನುವಾರ ಆಸಕ್ತ ಶಾಲಾ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 9 ರಿಂದ 10.30ರ ವರೆಗೆ ಚಿತ್ರಕಲಾ ತರಗತಿಗಳನ್ನು ನಡೆಸಲಾಗುವುದು.
ಈ ಚಿತ್ರಕಲಾ ತರಬೇತಿ ತರಗತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು ಶಾಲಾ ಕಛೇರಿಯನ್ನು ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಚಿತ್ರಕಲಾ ತರಬೇತಿ ತರಗತಿಗಳು ಜೂನ್ 19 ರಿಂದ ಪ್ರಾರಂಭ. ಮಾಹಿತಿಗಾಗಿ ಶಾರದಾ ವಿದ್ಯಾಲಯ, ಕೊಡಿಯಾಲಬೈಲ್, ಮಂಗಳೂರು-03 ದೂರವಾಣಿ ಸಂಖ್ಯೆ: 0824-2492628, 2493089 ಅಥವಾ www.sharadavidyalaya.in ನಲ್ಲಿ ಕೂಡಾ ಲಭ್ಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.