ನವದೆಹಲಿ: ರಿಯೋ ಒಲಿಂಪಿಕ್ಸ್ನಲ್ಲಿ ಭಾರತೀಯ ಕ್ರೀಡಾಪಟುಗಳ ಪ್ರದರ್ಶನವನ್ನು ವೀಕ್ಷಿಸಲು ದೆಹಲಿಯಲ್ಲಿ ಬಿಗ್ ಸ್ಕ್ರೀನ್ಗಳನ್ನು ಅಳವಡಿಸಲಾಗುವುದು ಎಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ದಾರೆ.
ಬಿಗ್ ಸ್ಕ್ರೀನ್ಗಳಲ್ಲಿ ಕ್ರೀಡಾಪಟುಗಳ ಪ್ರದರ್ಶನ ನೋಡುವಂತೆ ಮಾಡುವ ಉದ್ದೇಶದಿಂದ ದೆಹಲಿಯ ಕೆಲ ಪ್ರದೇಶಗಳಲ್ಲಿ ದೊಡ್ಡ ಸ್ಕ್ರೀನ್ಗಳನ್ನು ಅಳವಡಿಸಲಾಗುವುದು ಎಂದು ಗೋಯಲ್ ಹೇಳಿದ್ದಾರೆ.
ಈ ಸಂದರ್ಭ ಭಾರತೀಯ ಒಲಿಂಪಿಕ್ ಮಂಡಳಿ (ಐಒಎ) ಅಧ್ಯಕ್ಷ ಎನ್. ರಾಮಚಂದ್ರನ್ ಹಾಗೂ ಕಾರ್ಯದರ್ಶಿ ರಾಜೀವ್ ಮೆಹ್ತಾ ಉಪಸ್ಥಿತರಿದ್ದರು.
ಇದೇ ಮೊದಲ ಬಾರಿಗೆ ಮೂರು ಮಹಿಳಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.