ಬೆಂಗಳೂರು: ಮಹದಾಯಿ ನದಿ ಅಣೆಕಟ್ಟಿನಿಂದ ಮಲಪ್ರಭಾ ನದಿಗೆ ೭.೬೫ ಟಿಎಂ.ಸಿ ನೀರು ಬಿಡುಗಡೆಗೆ ಸಮಯಾವಕಾಶ ಕೋರಿ ಕರ್ನಾಟಕ ಸಲ್ಲಿಸಿದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ಪೀಠ ತಿರಸ್ಕರಿಸಿದೆ.
ನೀರು ಹಂಚಿಕೆಗೆ ಸಲ್ಲಿಸಿದ ಮಧ್ಯಂತರ ಕೋರಿಕೆಯನ್ನು ಈಡೇತರಿಸಲು ಸಾಧ್ಯವಿಲ್ಲ ಎಂದುನ್ಯಾಯಾಧಿಕರಣ ತೀಪಿನಲ್ಲಿ ಹೇಳಿದೆ. ಇದರ ಮೂಲ ಅರ್ಜಿ ವಿಚಾರಣೆ ಮುಂದುವರೆಯಲಿದ್ದು, ನ್ಯಾಯಾಧಿಕರಣದ ತೀರ್ಪಿನ ವಿರುದ್ಧ ಉತ್ತರ ಕರ್ನಾಟಕದ ಹುಬ್ಬಳ್ಳಿ-ಧಾರವಾಡ, ಗದಗ, ತುಮಕೂರು ಮತ್ತಿತರ ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿವೆ.
ತೀರ್ಪನ್ನು ಖಂಡಿಸಿ ಕಳಸಾ ಬಂಡೂರಿ ಹೋರಾಟ ಸಮಿತಿ ಗುರುವಾರದಂದು ಉತ್ತರ ಕರ್ನಾಟಕ ಬಂದ್ಗೆ ಕರೆ ನೀಡಿದರೆ, ಕನ್ನಡ ಪರ ಸಂಘಟನೆಗಳು ಗದಗದಲ್ಲಿರುವ ಜೆಜೆಪಿ ಸಂಸದ ಶಿವಕುಮಾರ್ ಉದಾಸಿ ಅವರ ಕಚೇರಿ ಮೇಲೆ ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.