ನವದೆಹಲಿ: ರಿಯೋ ಡಿ ಜನೈರೋದಲ್ಲಿ ಸೆಪ್ಟೆಂಬರ್ 7ರಿಂದ ಆರಂಭವಾಗಲಿರುವ ರಿಯೋ 2016ರ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.
ಈ ವೇಳೆ ಭಾರತದ ಜನರು ಕ್ರೀಡಾಪಟುಗಳಿಗೆ ಉತ್ಸಾಹದಿಂದ ಹರ್ಷ ವ್ಯಕ್ತಪಡಿಸಲಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ತೋರಲಿದ್ದಾರೆ. ಉತ್ತಮ ಸಾಧನೆ ಮಾಡುವ ಮೂಲಕ ನಾವು ಹೆಮ್ಮೆ ಪಡುವಂತೆ ಮಾಡಲಿದ್ದಾರೆ ಎಂದು ಪ್ರಧಾನಿ ಮೋದಿ ಈ ಸಂದರ್ಭ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.