ನವದೆಹಲಿ: ವಾಯುಸೇನೆಯ 84 ನೇ ದಿನಾಚರಣೆಯ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಶುಭಾಶಯಗಳನ್ನು ತಿಳಿಸಿದರು.
‘ವಾಯುಸೇನೆಯ ಯೋಧರು ಮತ್ತು ಅವರ ಕುಟುಂಬದವರಿಗೆ ವಾಯುಸೇನಾ ದಿನದಂದು ನಮ್ಮ ಸೆಲ್ಯೂಟ್. ನಮ್ಮ ಆಕಾಶವನ್ನು ರಕ್ಷಿಸುತ್ತಿರುವುದಕ್ಕೆ ಧನ್ಯವಾದಗಳು. ನಿಮ್ಮ ಧೈರ್ಯ ನಮ್ಮ ಹೆಮ್ಮೆ ‘ ಎಂದು ಟ್ವೀಟ್ ಮಾಡಿದ್ದಾರೆ.
Saluting all air warriors & their families on Air Force Day. Thank you for protecting our skies. Your courage makes India proud. pic.twitter.com/bCusPOV1nf
— Narendra Modi (@narendramodi) October 8, 2016
ವಾಯುಸೇನೆಯ ಯೋಧರೊಂದಿಗಿರುವ ಫೋಟೋವನ್ನು ವಾಯುಸೇನಾ ದಿನದ ಸಂದೇಶದೊಂದಿಗೆ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.