ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯ ಸಿವಿಲ್ ಸೇವೆಯಡಿಯ ಪ್ರಥಮ ದರ್ಜೆ/ ದ್ವಿತಿಯ ದರ್ಜೆ ಸಹಾಯಕರು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿನ ಹಿರಿಯ ಸಹಾಯಕರಿಗೆ ಸಂಬಂಧಿಸಿದ ಹುದ್ದೆಗಳನ್ನು ಆಹ್ವಾನಿಸಿದೆ.
ಒಟ್ಟು ಹುದ್ದೆಗಳು :- 442+381 = 823
FDA – 442
SDA – 381 ಹುದ್ದೆಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:- 06-12-2016
ಕೊನೆಯ ದಿನಾಂಕ:- 04-01-2017
ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ:- 05-01-2017
ಪರೀಕ್ಷಾ ಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ:- 300 ರೂ.
ಪ್ರವರ್ಗ 2A, 2B, 3A, 3B ಯವರಿಗೆ:- 150 ರೂ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1, ಅಂಗವಿಕಲ ಮತ್ತು ಮಾಜಿ ಸೈನಿಕರಿಗೆ:- 25 ರೂ.
ಪರೀಕ್ಷಾ ದಿನಾಂಕ:-
ಪ್ರಥಮ ದರ್ಜೆ ಸಹಾಯಕರು/ ಹಿರಿಯ ಸಹಾಯಕರು:- 02-02-2017
ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ:- 11-02-2017
ದ್ವಿತಿಯ ದರ್ಜೆ ಸಹಾಯಕರು/ ಕಿರಿಯ ಸಹಾಯಕರು:- 12-02-2017
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.