ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ-ಬೋಲೋಡಿ-ಮೈರೋಳ್ತಡ್ಕ ರಸ್ತೆ ಡಾಮರೀಕರಣ ಹಾಗೂ ಈ ರಸ್ತೆಯಲ್ಲಿ ಬರುವದಡ್ಡು ಮತ್ತು ಕೋಳ್ದಪಳಿಗೆಯಲ್ಲಿ ಎರಡು ಸೇತುವೆಗಳ ನಿರ್ಮಾಣಕ್ಕೆ ಶಾಸಕ ಕೆ. ವಸಂತ ಬಂಗೇರ ಅವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಶಾಸಕರು 2.20 ಕೋಟಿರೂ. ವೆಚ್ಚದಲ್ಲಿ 2.2 ಕಿ.ಮೀ ರಸ್ತೆ ನಿರ್ಮಾಣ ಹಾಗೂ 1.80 ಕೋಟಿರೂ. ವೆಚ್ಚದಲ್ಲಿ ಸೇತುವೆಗಳು ನಿರ್ಮಾಣವಾಗಲಿದೆಎಂದರು.
ಈ ಸಂದರ್ಭದಲ್ಲಿತಾಲೂಕು ಪಂಚಾಯತ್ಅಧ್ಯಕ್ಷೆಜಯಂತಿ ಪಾಲೇದು, ಗ್ರಾಮ ಪಂಚಾಯತ್ಅಧ್ಯಕ್ಷೆಜ್ಯೋತಿ, ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಅಧ್ಯಕ್ಷ ಮುಗುಳಿ ನಾರಾಯಣರಾವ್, ಕೆಡಿಪಿ ಸದಸ್ಯ ಹರೀಶ್ಗೌಡ, ತಾಪಂ ಮಾಜಿಅಧ್ಯಕ್ಷಚಂದಪ್ಪ ಪೂಜಾರಿ, ಮೋನಮ್ಮ, ರುಕ್ಮಯ್ಯ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.