ಬೆಂಗಳೂರು: ತಮ್ಮ 12ನೇ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 21 ಜಿಲ್ಲೆಗಳಲ್ಲಿ 49 ನೂತನ ತಾಲೂಕುಗಳನ್ನು ಘೋಷಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ, ಕಾಗವಾಡ, ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ, ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಹುಬ್ಬಳ್ಳಿ ನಗರ, ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ರಬಕವಿ-ಬನಹಟ್ಟಿ, ಇಳಕಲ್, ದಾವಣಗೆರೆಯ ನ್ಯಾಮತಿ, ಕಲಬುರ್ಗಿ ಜಿಲ್ಲೆಯ ಕಾಳಗಿ, ಕಮಲಾಪುರ, ಯಡ್ರಾವಿ ಮತ್ತು ಶಹಾಬಾದ್, ಕೊಪ್ಪಳ ಜಿಲ್ಲೆಯ ಕುಕನೂರು, ಕನಕಗಿರಿ ಹಾಗೂ ಕಾರಟಗಿ, ಗದಗ ಜಿಲ್ಲೆಯ ಗಜೇಂದ್ರಗಡ, ಲಕ್ಷ್ಮೇಶ್ವರ, ಯಾದಗಿರಿ ಜಿಲ್ಲೆಯ ಹುಣಸಗಿ, ವಡಗೆರೆ ಮತ್ತು ಗುರುಮಿಟ್ಕಲ್, ರಾಯಚೂರಿನ ಮಸ್ಕಿ, ಸಿರವಾರ, ಉತ್ತರ ಕನ್ನಡದ ದಾಂಡೇಲಿ, ಉಡುಪಿಯ ಬೈಂದೂರು, ಬ್ರಹ್ಮಾವರ, ಕಾಪು, ದಕ್ಷಿಣ ಕನ್ನಡದ ಮೂಡಬಿದರೆ ಹಾಗೂ ಕಡಬ ಇವು ಘೋಷಣೆಯಾದ ಹೊಸ ತಾಲ್ಲೂಕುಗಳು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.