ನವದೆಹಲಿ: ಪಾಕಿಸ್ಥಾನದ ವಿರೋಧವನ್ನು ಪರಿಗಣನೆಗೆ ತೆಗೆದುಕೊಳ್ಳದ ಭಾರತ ಕಾಶ್ಮೀರದಲ್ಲಿನ 15 ಬಿಲಿಯನ್ ಡಾಲರ್ ಮೊತ್ತದ ಹೈಡ್ರೋಪವರ್ ಪ್ರಾಜೆಕ್ಟ್ ಕಾರ್ಯವನ್ನು ತ್ವರಿತಗೊಳಿಸಿದೆ.
ಯೋಜನೆಗಳ ಪೈಕಿ ದೊಡ್ಡದಾದ 1,856 ಮೆಹಾವ್ಯಾಟ್ನ ಸವಲ್ಕೋಟೆ ಪ್ಲಾಂಟ್ ಕಾರ್ಯ ಪೂರ್ಣಗೊಳ್ಳಲು ಒಂದು ವರ್ಷ ಹಿಡಿಯಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಾರತ ಕಾಶ್ಮೀರದಲ್ಲಿ ಹಮ್ಮಿಕೊಂಡಿರುವ ಯೋಜನೆಗಳು ಸಿಂಧು ಮತ್ತು ಅದರ ಉಪನದಿಗಳ ನೀರು ಹಂಚಿಕೆ ಬಗೆಗಿನ ವರ್ಲ್ಡ್ ಬ್ಯಾಂಕ್-ಮೀಡಿಯೆಟ್ ಟ್ರೀಟಿಯನ್ನು ಉಲ್ಲಂಘಿಸುತ್ತದೆ ಎಂದು ಪಾಕ್ ಆರೋಪಿಸಿದೆ. ಮಾತ್ರವಲ್ಲ ಯೋಜನೆಯನ್ನು ಸ್ಥಗಿತಗೊಳಿಸುವಂತೆಯೂ ಬೆದರಿಕೆ ಹಾಕಿದೆ.
ಆದರೆ ಇದಕ್ಕೆ ಸೊಪ್ಪು ಹಾಕದ ಭಾರತ ಕಾಶ್ಮೀರದಲ್ಲಿ ಹೈಡ್ರೋಪವರ್ ಪ್ರಾಜೆಕ್ಟ್ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮುಂದುವರೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.