ನವದೆಹಲಿ: ಬ್ರಿಟಿಷರ ಆರ್ಮಿ ಗುಂಡಿನ ಮಳೆಗೆ ಜಲಿಯನ್ವಾಲಾ ಭಾಗ್ ನಲ್ಲಿ ಹುತಾತ್ಮರಾದವರನ್ನು ಎಂದಿಗೂ ಮರೆಯಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಂಜಾಬ್ನ ಜಲಿಯನ್ವಾಲಾ ಭಾಗ್ನಲ್ಲಿ ನಡೆದ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದ್ದಾರೆ.
1919 ರ ಏಪ್ರಿಲ್ನಲ್ಲಿ ಅಮೃತಸರದ ಜಲಿಯನ್ವಾಲಾ ಭಾಗ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದ ಗುಂಪಿನ ಮೇಲೆ ಬ್ರಿಟಿಷ್ ಆರ್ಮಿ ಗುಂಡಿನ ಮಳೆ ಸುರಿದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.