ಮಂಗಳೂರು : ಬಿಜೆಪಿ 55 ನೇ ಅತ್ತಾವರ ವಾರ್ಡ್ನ ಆಧಾರ ನೋಂದಣಿ ಕಾರ್ಯಕ್ರಮವು ಬಾಬುಗುಡ್ಡೆಯ ಸರಕಾರಿ ಶಾಲೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ಡಿ.ವೇದವ್ಯಾಸ ಕಾಮತ್ ನೆರವೇರಿಸಿದರು.
ಆ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ನಗರ ದಕ್ಷಿಣದ ಪ್ರಧಾನ ಕಾರ್ಯದರ್ಶಿಯಾದ ಭಾಸ್ಕರಚಂದ ಶೆಟ್ಟಿ, ಮಂಡಲ ಕಾರ್ಯದರ್ಶಿಯಾದ ಜಿ. ದೀಪಕ್ ಪೈ ವಾರ್ಡಿನ ಅಧ್ಯಕ್ಷರಾದ ವಿವೇಕ ಶೆಟ್ಟರ್ ಪ್ರಧಾನ ಕಾರ್ಯದರ್ಶಿ ನಾಗೇಶ್ ಬಾಬುಗುಡ್ಡೆ, ಎಸ್.ಟಿ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿಯಾದ ಭರತ್ ಸೂಟರ್ಪೇಟೆ, ಪಶ್ಚಿಮ ಶಕ್ತಿಕೇಂದ್ರದ ಸಂಚಾಲಕರಾದ ಲತೀಶ್ ಕುಮಾರ್,ದೇವದಾಸ ಶೆಟ್ಟಿ, ಪ್ರವೀಣ, ಚೇತಕ ಪೂಜಾರಿ, ವಿಶಾಲಾಕ್ಷಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.