ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಬುಧವಾರ ರೈತರಿಗಾಗಿನ ಇಂಟ್ರೆಸ್ಟ್ ಸಬ್ವೆನ್ಶನ್ ಯೋಜನೆಗೆ ಸಮ್ಮತಿ ಒಪ್ಪಿಗೆ ನೀಡಿದ್ದು, ಇದಕ್ಕಾಗಿ ಈ ಹಣಕಾಸು ವರ್ಷದಲ್ಲಿ ರೂ.20, 339 ಕೋಟಿ ನೆರವು ನೀಡಲಿದೆ.
ಸಾಲಗಳನ್ನು ಪ್ರಾಮಾಣಿಕವಾಗಿ ಕಟ್ಟುತ್ತಿರುವ ರೈತರಿಗೆ ಕೇವಲ ಶೇ.4ರಷ್ಟು ಬಡ್ಡಿದರದಲ್ಲಿ ರೂ.3 ಲಕ್ಷದವರೆಗಿನ ಬೆಲೆ ಸಾಲ ನೀಡಲು ನಿರ್ಧರಿಸಲಾಗಿದೆ.
ಈ ಹಣಕಾಸು ವರ್ಷದಲ್ಲಿ ಇದಕ್ಕಾಗಿ ರೂ.20,339ಕೋಟಿಯನ್ನು ನೀಡಲು ನಿರ್ಧರಿಸಲಾಗಿದೆ ಮತ್ತು ಕಡಿಮೆ ಅವಧಿಯ ಸಾಲಗಳಿಗೆ ಬಡ್ಡಿ ಸಬ್ಸಿಡಿ ನೀಡಲು ಅನುಮೋದನೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.