ನವದೆಹಲಿ: ಎಚ್ಐವಿ ಪಾಸಿಟಿವ್ ಮಕ್ಕಳು ಇನ್ನು ಮುಂದೆ ಖಾಸಗಿ ಶಾಲೆಗಳಲ್ಲಿ 12ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ಪಡೆಯಬಹುದು ಎಂಬ ಮಹತ್ವದ ಘೋಷಣೆಯನ್ನು ಗುರುವಾರ ಕೇಂದ್ರ ಮಾಡಿದೆ.
ಅಲ್ಲದೇ ನಿಯಮದ ಪ್ರಕಾರ ಶಿಕ್ಷಣ ಹಕ್ಕು ಕಾಯ್ದೆಯಡಿ 3 ಮತ್ತು 7 ವರ್ಷ ವಯಸ್ಸಿನ ನಿರ್ದಿಷ್ಟ ಮಕ್ಕಳಿಗೆ ನರ್ಸರಿ ಅಥವಾ ಒಂದನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣವನ್ನು ನೀಡಬೇಕಿದೆ.
2017-18ನೇ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಗೊಳ್ಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.