ಲಖನೌ: ಏರ್ ಇಂಡಿಯಾದ ವಿಮಾನವು ಲಖನೌನ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಮಂಗಳವಾರ ವರದಿಯಾಗಿದೆ.
ವಿಮಾನದ ಕಿಟಕಿ ಗಾಜು ಒಡೆದ ಕಾರಣ ಈ ಘಟನೆ ಘಟಿಸಿದೆ ಎಂದು ತಿಳಿದು ಬಂದಿದೆ.
ಭುವನೇಶ್ವರದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಈ ವಿಮಾನದಲ್ಲಿ 169 ಮಂದಿ ಪ್ರಯಾಣಿಸುತ್ತಿದ್ದು, ಎಲ್ಲಾ ಜನರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.