ಬೆಳ್ತಂಗಡಿ: ಗ್ರಾಮ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನ ಅಧ್ಯಕ್ಷಾಧಿಕಾರಿ ಮತ್ತು ಪ್ರಥಮ ಮತಗಟ್ಟೆ ಅಧಿಕಾರಿಗಳಿಗೆ ಮೇ. 23 ರಂದು 10 ಗಂಟೆಗೆ ಗುರುವಾಯನಕೆರೆ ಜೈನ್ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ತರಬೇತಿ ನಡೆಯಲಿದೆ.
ಈ ತರಬೇತಿಗೆ ಹಾಜರಾಗುವಂತೆ ನೋಡೆಲ್ ಅಧಿಕಾರಿ ಶರಣ ಬಸಪ್ಪ ಹಾಗೂ ತಹಶೀಲ್ದಾರ್ ಪುಟ್ಟ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.