ನವದೆಹಲಿ: ಮಯನ್ಮಾರ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಅಧ್ಯಕ್ಷರಾದ ಯು.ಹ್ಟಿನ್ ಕ್ಯಾವ್ ಅವರಿಗೆ ಅದ್ಭುತ ಉಡುಗೊರೆಗಳನ್ನು ನೀಡಿದ್ದಾರೆ.
ಸಲ್ವೀನ್ ನದಿಯ ವಿಸ್ತಾರವನ್ನು ತೋರಿಸುವ 1841ನೇ ಇಸವಿಯ ಮ್ಯಾಪ್ ಹಾಗೂ ಬೋಧಿ ವೃಕ್ಷದ ಶಿಲ್ಪಕಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ಈ ಎರಡು ಉಡುಗೊರೆಗಳನ್ನು ಚಿತ್ರ ಸಮೇತ ಮೋದಿ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.