ಅಹ್ಮದಾಬಾದ್: ದೇಶದ ಮೊದಲ ಬುಲೆಟ್ ಟ್ರೈನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ಇದಾದ ಬಳಿಕ ಉಭಯ ದೇಶಗಳ ನಡುವಣ ಒಟ್ಟು 15 ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಉಭಯ ದೇಶಗಳ ನಡುವೆ ತಂತ್ರಗಾರಿಕೆ, ಹಣಕಾಸು, ಅಭಿವೃದ್ಧಿ ಸಹಕಾರ ಸೇರಿದಂತೆ ಒಟ್ಟು 15 ಒಪ್ಪಂದಗಳಿಗೆ ಸಹಿ ಬಿದ್ದಿದೆ.
ಮೋದಿ ಮತ್ತು ಅಬೆ ನಡುವೆ ೪ನೇ ಸಮಿತ್ ಸಭೆ ನಡೆದಿದೆ. ನಾತ್ ಈಸ್ಟ್ ಪಾಲಿಸಿ ಹೆಚ್ಚಿನ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನೆರವು ನೀಡುವುದಾಗಿ ಜಪಾನ್ ಭರವಸೆ ನೀಡಿದೆ. ಮಿಲಿಟರಿ, ಸ್ವರ್ಯರಕ್ಷಣಾ ವಿನಿಮಯಗಳಿಗೆ ಒಪ್ಪಿಗೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.