ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ಉತ್ತರಾಖಂಡದ ಹರಿದ್ವಾರದ ಉಮಿಯಾ ಧಾಮ್ ಆಶ್ರಮದ ಉದ್ಘಾಟನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ‘ಯಾತ್ರೆ ನಮ್ಮ ಸಂಸ್ಕೃತಿಯ ಅವಿಭಾಜ್ಯ ಭಾಗ. ಯಾತ್ರೆಯಿಂದಾಗಿ ಹಲವಾರು ಸ್ಥಳಗಳು ನಮಗೆ ಪರಿಚಿತವಾಗುತ್ತದೆ’ ಎಂದರು.
ಈ ಉಮಿಯಾಧಾಮ್ ಆಶ್ರಮದಿಂದಾಗಿ ಯಾತ್ರಾರ್ಥಿಗಳಿಗೆ ಸಾಕಷ್ಟು ಪ್ರಯೋಜನವಾಗಲಿದೆ ಎಂದರು.
ಯಾತ್ರಾರ್ಥಿಗಳು ಸ್ವಚ್ಛಾಗ್ರಹಿಗಳಾಗಿ, ಸ್ವಚ್ಛ ಭಾರತ ಅಭಿಯಾನಕ್ಕೆ ಸಾಕಾರಕೊಡಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.