ನವದೆಹಲಿ: ಏರ್ ಇಂಡಿಯಾ ತನ್ನ ಹಿರಿಯ ಗಗನಸಖಿಯರು ಸೇರಿದಂತೆ ಒಟ್ಟು 17 ಸಿಬ್ಬಂದಿಗಳನ್ನು ಅಮಾನತುಗೊಳಿಸಿದೆ.
ಮೇ22ರಂದು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅಮಾನತು ಆದೇಶವನ್ನು ಹೊರಡಿಸಿದ್ದಾರೆ. ಇದರಲ್ಲಿ ಅವರು ಅಮಾನತಿಗೆ ಕಾರಣ ನೀಡಿರಲಿಲ್ಲ.
ವಿರಾಮದ ಅವಧಿಯನ್ನು ಹೆಚ್ಚಿಸಿ ಹಲವು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ವಿಳಂಬಗೊಳಿಸಿದ ಕಾರಣಕ್ಕಾಗಿ ಇವರುಗಳನ್ನು ಅಮಾನತು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿಮಾನ ಹಾರಾಟ ವಿಳಂಬಕ್ಕೆ ಕಾರಣವಾದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಏರ್ ಇಂಡಿಯಾ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.