ಕೋಲ್ಕತ್ತಾ: ಪಂಚಾಯತ್ ಚುನಾವಣೆಗೂ ಮುಂಚಿತವಾಗಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಪಂಜಾಯತಿ ಪ್ರದೇಶಗಳಲ್ಲಿ ಗೋವುಗಳನ್ನು ಹಂಚಿಕೆ ಮಾಡಲು ನಿರ್ಧರಿಸಿದ್ದಾರೆ.
ಪ್ರಾಯೋಗಿಕವಾಗಿ ಅಲ್ಲಿನ ಪ್ರಾಣಿ ಸಂಪನ್ಮೂಲ ಅಭಿವೃದ್ಧಿ ಇಲಾಖೆಯು ಗ್ರಾಮೀಣ ಪ್ರದೇಶಗಳಿಗೆ 2 ಸಾವಿರ ಗೋವುಗಳನ್ನು ಹಂಚಿಕೆ ಮಾಡಲು ನಿರ್ಧರಿಸಿದೆ.
ರಾಜ್ಯದ ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಗ್ರಾಮೀಣ ಜನತೆಯನ್ನು ಸ್ವಾವಲಂಬಿಗಳಾಗಿಸಲು ಈ ಯೋಜನೆ ಕೈಗೆತ್ತಿಕೊಳ್ಳುತ್ತಿರುವುದಾಗಿ ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.