ನವದೆಹಲಿ: ಬ್ರಿಕ್ಸ್ ರಾಷ್ಟ್ರಗಳ ಟಾಪ್ 20 ಯೂನಿವರ್ಸಿಟಿಗಳ ಕ್ಯೂಎಸ್ ರ್ಯಾಂಕಿಂಗ್ 2018 ಪಟ್ಟಿಯಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್, ಬೆಂಗಳೂರು ಮತ್ತು ಮೂರು ಐಐಟಿಗಳು ಸ್ಥಾನಪಡೆದುಕೊಂಡಿದೆ.
ಕಳೆದ ಬಾರಿ 13ನೇ ಸ್ಥಾನದಲ್ಲಿದ್ದ ಐಐಟಿ ಬಾಂಬೆ ಈ ಬಾರಿ 9ನೇ ಸ್ಥಾನವನ್ನು ಅಲಂಕರಿಸಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಕಳೆದ ಬಾರಿ 6ನೇ ಸ್ಥಾನ ಹೊಂದಿದ್ದು, ಈ ಬಾರಿ 13ನೇ ಸ್ಥಾನಕ್ಕೆ ಇಳಿಕೆ ಕಂಡಿದೆ.
ಐಐಟಿ-ದೆಹಲಿ 17ನೇ ರ್ಯಾಂಕ್ ಮತ್ತು ಐಐಟಿ-ಮದ್ರಾಸ್ 18ನೇ ರ್ಯಾಂಕ್ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.