ನವದೆಹಲಿ: ಪಾನ್ಕಾರ್ಡ್ಗೆ ಆಧಾರ್ ಜೋಡಣೆ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಅದಕ್ಕಾಗಿ ಈಗಾಗಲೇ ನೀಡಿದ್ದ ಗಡುವನ್ನು ಶುಕ್ರವಾರ ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿದೆ.
ಈ ಬಗ್ಗೆ ಹಣಕಾಸು ಸಚಿವಾಲಯ ಆದೇಶವನ್ನು ಹೊರಡಿಸಿದ್ದು, ಅನೇಕರು ಇನ್ನೂ ತಮ್ಮ ಪಾನ್ಕಾಡ್ಗೆ ಆಧಾರ್ ಜೋಡಣೆ ಮಾಡದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದೆ.
ಒಟ್ಟು ದೇಶದಲ್ಲಿ 33 ಕೋಟಿ ಪಾನ್ಕಾರ್ಡ್ಗಳಿದ್ದು, ಇದುವರೆಗೆ ಕೇವಲ 13.28 ಪಾನ್ಕಾರ್ಡ್ಗಳನ್ನು ಮಾತ್ರ ಜೋಡಣೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.